ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ 1987ರಿಂದ 1994-95ರ ನಡುವೆ ಆರಂಭವಾದ, ವೇತನಾನುದಾನಕ್ಕೆ ಒಳಪಡುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪಟ್ಟಿ ಬಿಡುಗಡೆಯಾಗಿದೆ. 1987ಕ್ಕಿಂತ ಮೊದಲೇ ಆರಂಭವಾಗಿದ್ದು, ಇನ್ನೂ ವೇತನಾನುದಾನಕ್ಕೆ ಒಳಪಡದ ಶಾಲೆಗಳ ಪಟ್ಟಿಯನ್ನೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ (www.schooleducation.kar.nic.in) ಪ್ರಕಟಿಸಲಾಗಿದೆ.
ಬೆಂಗಳೂರು, ಮೈಸೂರು ವಿಭಾಗವಾರು ಮತ್ತು ಜಿಲ್ಲಾವಾರು ಶಾಲೆಗಳ ಪಟ್ಟಿ ಕೂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶೀರ್ಷಿಕೆಯಡಿ ಪ್ರಕಟವಾಗಿದೆ. ಈ ಪಟ್ಟಿಯ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಆಯಾ ಶಾಲೆಗಳ ಆಡಳಿತ ಮಂಡಳಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಉಪ ನಿರ್ದೇಶಕರಿಗೆ ದೂರು ಸಲ್ಲಿಸಬಹುದು ಎಂದು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ತಮ್ಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಇಚ್ಛಿಸುವ ಆಡಳಿತ ಮಂಡಳಿಗಳು ಈ ಕುರಿತ ಪ್ರಸ್ತಾವನೆಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆ.14ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
Source: Prajavani Please visit http://www.prajavani.net/web/include/story.php?news=31082§ion=5&menuid=10
This kind of information is available in www.pue.kar.nic.in But still the none of the PU department officials gave press statement on this. Please do the needful ..............
Yours Truly
Madhu

No comments:
Post a Comment